ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಸೇವಾ) ನಿಯಮಗಳು, ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 06 ತಾಲೂಕು ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ | 18 |
ಒಟ್ಟು | 18 |
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾಅರ್ಹತೆ
- ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿ.ಯು.ಸಿ) ಯಲ್ಲಿ ಉತ್ತೀರ್ಣರಾಗಿರಬೇಕು.
- ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರ ಬೇಕು.
ವಯೋಮಿತಿ
ಸೂಚನೆ :- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ಕೋಷ್ಠಕದಲ್ಲಿರುವ ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಕನಿಷ್ಠ ವಯೋಮಿತಿ | 18 ವರ್ಷಗಳು |
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ | ಗರಿಷ್ಠ 35 ವರ್ಷಗಳು |
ಪ್ರವರ್ಗ- 2 (ಎ), 2 (ಬಿ), 3 (ಎ), 3 (ಬಿ), ಗೆ ಸೇರಿ ಅಭ್ಯರ್ಥಿಗಳಿಗೆ | ಗರಿಷ್ಠ 38 ವರ್ಷಗಳು |
ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ | ಗರಿಷ್ಠ 40 ವರ್ಷಗಳು |
ಅರ್ಜಿ ಶುಲ್ಕ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ | ರೂ .500/- |
ಪ್ರವರ್ಗ- 2 (ಎ), 2 (ಬಿ), 3 (ಎ), 3 (ಬಿ), ಗೆ ಸೇರಿ ಅಭ್ಯರ್ಥಿಗಳಿಗೆ | ರೂ .300/- |
ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ | ರೂ .200/- |
ವಿಶೇಷ ಚೇತನ ಅಭ್ಯರ್ಥಿಗಳಿಗೆ | ರೂ .100/- |
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸುವ ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: | 15-07-2024 |
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : | 31-07-2024 |
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ