ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಮಂಜೂರಾದ(KSHRC Karnataka Recruitment 2024) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ನಿಗದಿತ ಪ್ರಪತ್ರದಲ್ಲಿ ಮುಚ್ಚಿದ ಲಕೋಟೆಯಲ್ಲಿ ಅಂಚೆ ಮೂಲಕ ಅಥವಾ ಇ-ಮೇಲ್ ಮೂಲಕ ದಿನಾಂಕ 30/09/2024 ರಂದು ಅಥವಾ ಅದಕ್ಕಿಂತ ಮುಂಚಿತವಾಗಿ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಹತೆ ಮತ್ತು ಆಸಕ್ತ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಲಿಂಕ್ ಮುಖಾಂತರ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಲು ಬೇಕಾದ ವಿವರಗಳನ್ನು ಈ ಕೆಳಕಂಡಂತೆ ಕೊಡಲಾಗಿದೆ.
ಹುದ್ದೆಯ ವಿವರ
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
1)ಕಾನೂನು ಸಹಾಯಕರು / ಸಂಶೋಧನಾ ಸಹಾಯಕರು | 02 |
2)ವಾಹನ ಚಾಲಕರು | 01 |
ಅರ್ಹತೆ / ವಿದ್ಯಾರ್ಹತೆ ಮತ್ತು ಅನುಭವ
ಕಾನೂನು ಸಹಾಯಕರು / ಸಂಶೋಧನಾ ಸಹಾಯಕರು
- ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ ಪಡೆದವರಾಗಿರಬೇಕು.
- ಎಲ್.ಎಲ್.ಎಂ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
- ಕಾನೂನು ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
- ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಹಾಗೂ ಕಂಪ್ಯೂಟರ್ ವಿಷಯದಲ್ಲಿ ಕಾರ್ಯ ನಿರ್ವಹಿಸುವ ಅನುಭವ ಹೊಂದಿರಬೇಕು.
ವಾಹನ ಚಾಲಕರು
- 10 ನೇ ತರಗತಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ತೇರ್ಗಡೆ ಹೊಂದಿದವರಾಗಿರಬೇಕು.
- ಪ್ರಸ್ತುತ ಮಾನ್ಯತೆ ಪಡೆದ ಲಘು ಮೋಟಾರು ವಾಹನ ಹೊಂದಿರಬೇಕು. ಚಾಲನಾ ಪರವಾನಗಿ
- ಕನ್ನಡ ಓದುವ ಮತ್ತು ಬರೆಯುವ ಜ್ಞಾನ ಉಳ್ಳವರಾಗಿರಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 13-09-024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30- 09-2024
ಅರ್ಜಿ ಕಳಿಸಬೇಕಾದ ವಿಳಾಸ
ಕರ್ನಾಟಕ
ರಾಜ್ಯ ಮಾನವ ಹಕ್ಕುಗಳ ಆಯೋಗ
5ನೇ ಹಂತ, ಬಹುಮಹಡಿ ಕಟ್ಟಡ, 3ನೇ ಮಹಡಿ
ಡಾ| ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು -560001
ಇ-ಮೇಲ್ – secretary-kshrc@karnataka.gov.in.
ಅಧಿಕೃತ ವೆಬ್ ಅಂತರ್ಜಾಲ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಫಾರಂಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ