DHFWS Chikkaballapur Recruitment 2025-ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ-2025

DHFWS Chikkaballapur Recruitment 2025 – ಚಿಕ್ಕಬಳ್ಳಾಪುರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೀಟ ಸಂಗ್ರಾಹಕ ಹುದ್ದೆಗೆ ನೇರ ಸಂದರ್ಶನದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ. 

DHFWS Chikkaballapur Recruitment 2025

ವಯೋಮಿತಿ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ಮೀರಿರಬಾರದು.
ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,114 ವೇತನ ನೀಡಲಾಗುತ್ತದೆ.

 

DHFWS Chikkaballapur Recruitment 2025 –  ಅರ್ಹತೆ

  • ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ  ಉತ್ತೀರ್ಣರಾಗಿರಬೇಕು.
  • ಸದರಿ ಹುದ್ದೆಯು ಒಂದೆ ಹುದ್ದೆ ಆಗಿರುವುದರಿಂದ ಮೇರಿಟ್ ಆಧಾರದಲ್ಲಿ ನೇರ ಸಂದರ್ಶನ ಮೂಲಕ ಭರ್ತಿ ಮಾಡಲಾಗುವುದು
  • ಈ ನೇಮಕಾತಿಯು ಎನ್.ಹೆಚ್.ಎಂ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.
  • ಹುದ್ದೆಗಳಿಗೆ ಸೂಚಿಸಿದ ವಿದ್ಯಾರ್ಹತೆ ಇಲ್ಲದಿರುವುದು ಹಾಗೂ ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ.
  • ಈ ಗುತ್ತಿಗೆ ಆಧಾರದ ಸೇವೆಯ ಆಯ್ಕೆಯನ್ನು ನಿರ್ದಿಷ್ಟ ಅನ್ವಯ ಸ್ಥಳಗಳಿಗೆ ಮಾಡಿಕೊಳ್ಳುವುದರಿಂದ ಅಭ್ಯರ್ಥಿಯು ಬೇಡಿಕೆಯ ಮೇಲೆ ಯಾವುದೇ ಸ್ಥಳಕ್ಕೆ ವರ್ಗಾವಣೆಗಾಗಲಿ/ಪರಸ್ಪರ ವರ್ಗಾವಣೆಯಾಗಲೀ ಅಥವಾ ನಿಯೋಜನೆಗಾಗಲೀ ಅವಕಾಶವಿರುವುದಿಲ್ಲ.
  • ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ಕೈಗೊಳ್ಳುವ ಅಧಿಕಾರವನ್ನು ನೇಮಕಾತಿ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಮಾತ್ರ ಹೊಂದಿರುತ್ತದೆ.
  • ಸದರಿ ನೇಮಕಾತಿಗೆ ಸಂಬಂಧಿಸಿದ ವಿವರಗಳನ್ನು https://chikkaballapur.nic.in ವೆಬ್‌ ಸೈಟ್‌ನಲ್ಲಿ ಪಡೆಯಬಹುದಾಗಿರುತ್ತದೆ.

DHFWS Chikkaballapur Recruitment 2025 – Last Date ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು

ಪ್ರಾರಂಭ ದಿನಾಂಕ : 13-08-2025
ಕೊನೆಯ ದಿನಾಂಕ : 21-08-2025

DHFWS Chikkaballapur Recruitment 2025 – ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು

sss

ನೋಟಿಫಿಕೇಶನ್ – ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ

sss

 

Leave a Reply

Your email address will not be published. Required fields are marked *