KSCCF RECRUITMENT 2025  – ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ (ನಿ). ಬೆಂಗಳೂರು ಈ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 34 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್-ಲೈನ್  ಮುಖಾಂತರ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮುಖಾಂತರವೇ ಅರ್ಜಿ ಸಲ್ಲಿಸತಕ್ಕದ್ದು ಹಾಗೂ ನಿಗದಿತ ಅರ್ಜಿ ಶುಲ್ಕವನ್ನು ಆನ್-ಲೈನ್ ಮುಖಾಂತರವೇ ಪಾವತಿಸತಕ್ಕದ್ದು.

KSCCF RECRUITMENT 2025

KSCCF RECRUITMENT Jobs Details  2025  ಹುದ್ದೆಯ ಹೆಸರು 

ಫಾರಾಸಿಸ್ಟ್ ಒಟ್ಟು ಹುದ್ದೆಗಳ ಸಂಖ್ಯೆ – 7 

ಪ್ರಥಮ ದರ್ಜೆಯ ಸಹಾಯಕರು ಒಟ್ಟು ಹುದ್ದೆಗಳ ಸಂಖ್ಯೆ – 10

ವಿಕ್ರಯ ಸಹಾಯಕರು ಒಟ್ಟು ಹುದ್ದೆಗಳ ಸಂಖ್ಯೆ – 10

ವಿಕ್ರಯ ಸಹಾಯಕರು ಒಟ್ಟು ಹುದ್ದೆಗಳ ಸಂಖ್ಯೆ – 1

KSCCF RECRUITMENT Education Details  2025  ಹುದ್ದೆಯ ಹೆಸರು 

ಫಾರಾಸಿಸ್ಟ್ ವಿದ್ಯಾಅರ್ಹತೆ 

  1. ಸರ್ಕಾರದ ಅಂಗೀಕೃತ ಸಂಸ್ಥೆಯಿಂದ ಡಿಪ್ಲೋಮಾ ಇನ್ ಫಾರಾಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
  2. ಕಂಪ್ಯೂಟರ್ ಅಪರೇಷನ್ಸ್ ಮತ್ತು ಅಪ್ಲಿಕೇಷನ್ಸ್‌ನಲ್ಲಿ ಜ್ಞಾನ ಹೊಂದಿರಬೇಕು.
  3. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡ ಜ್ಞಾನ. ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.

ಪ್ರಥಮ ದರ್ಜೆಯ ಸಹಾಯಕರು ವಿದ್ಯಾಅರ್ಹತೆ 

  1. ಭಾರತಿಯಾ ಕಾನೂನಿನಡಿಯಲ್ಲಿ ಸ್ಥಾಪನೆಯಾದ ಯಾವುದೇ  ವಿಶ್ವಾವಿದ್ಯಾಲಯದಲ್ಲಿ ಪದವಿಯಲ್ಲಿ ತೇರ್ಗಡೆಯಾಗಿರಬೇಕು.
  2. ಕಂಪ್ಯೂಟರ್ ಅಪರೇಟಿಂಗ್ ಮತ್ತು ಅಪ್ಲಿಕೇಷನ್ಸ್‌ನಲ್ಲಿ ಜ್ಞಾನ ಹೊಂದಿರಬೇಕು.
  3. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡ ಜ್ಞಾನ ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.

ವಿಕ್ರಯ ಸಹಾಯಕರು ವಿದ್ಯಾಅರ್ಹತೆ 

  1. ದ್ವಿತೀಯ ಪಿಯುಸಿ ತೇರ್ಗಡೆಯನ್ನು ಹೊಂದಿರಬೇಕು.
  2. ಕಂಪ್ಯೂಟರ್ ಅಪರೇಟಿಂಗ್ ಮತ್ತು ಅಪ್ಲಿಕೇಷನ್ಸ್‌ನಲ್ಲಿ ಜ್ಞಾನ ಹೊಂದಿರಬೇಕು.
  3. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡ ಜ್ಞಾನ ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.

ಅರ್ಜಿಸಲ್ಲಿಸುವ ವಿಧಾನ

  1. “New Registration” ಬಟನ್ ಮೇಲೆ ಕ್ಲಿಕ್ ಮಾಡಿ.
  2. ಮೂಲಭೂತ ವಿವರಗಳನ್ನು ಭರ್ತಿ ಮಾಡಿ, ಅಂದರೆ. ಪೂರ್ಣ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ಇತ್ಯಾದಿ
  3. ಸೂಚನೆಗಳನ್ನು ಅನುಸರಿಸಿ ಮತ್ತು ಲಾಗಿನ್‌ಗಾಗಿ ನೋಂದಣಿ ಐಡಿ ಮತ್ತು ಪಾಸ್‌ವರ್ಡ್ ಅನ್ನು ರಚಿಸಲು ಹಂತ-ಹಂತದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ
  4. ನೋಂದಣಿ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ. ಒಂದು-ಬಾರಿಯ ಸಂಪರ್ಕ ವಿವರಗಳನ್ನು ಭರ್ತಿ ಮಾಡಿ. ನೋಂದಣಿ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ ಮತ್ತು ಸಂಪರ್ಕ ವಿವರಗಳನ್ನು ಭರ್ತಿ ಮಾಡಿ.
  5. ನೀವು ಅರ್ಜಿ ಸಲ್ಲಿಸಲು ಬಯಸುವ ಹುದ್ದೆ ಅನ್ವಯಿಸು Apply ಬಟನ್ ಮೇಲೆ ಕ್ಲಿಕ್ ಮಾಡಿ ಶೈಕ್ಷಣಿಕ ಅರ್ಹತೆ,ನೇರ ಮೀಸಲಾತಿ/ ಸಮತಲ ಮೀಸಲಾತಿ (ಅನ್ವಯವಾಗುವಂತೆ) ಇತ್ಯಾದಿಗಳಂತಹ ಸಂಬಂಧಿತ ಅರ್ಜಿ ವಿವರಗಳನ್ನು ಭರ್ತಿ ಮಾಡಿ, ಸಹಿಯೊಂದಿಗೆ ಫೋಟೋವನ್ನು ಅಪ್‌ಲೋಡ್ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  6. ಅಗತ್ಯವಿದ್ದರೆ ನೀವು ಅರ್ಜಿ ವಿವರಗಳನ್ನು ಮಾರ್ಪಡಿಸಬಹುದು, ಇಲ್ಲದಿದ್ದರೆ ನಿಮ್ಮ ಅರ್ಜಿ ಶುಲ್ಕ ಪಾವತಿಯನ್ನು ಮಾಡಲು ಮತ್ತು ಅರ್ಜಿ ಪೂರ್ವವೀಕ್ಷಣೆ ಪಡೆಯಲು ‘Final Submit’ ಬಟನ್ ಕ್ಲಿಕ್ ಮಾಡಿ.
  7. ಆನ್‌ಲೈನ್ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಲು Application Preview ಕ್ಲಿಕ್ ಮಾಡಿ.
  8. ಬೇರೆ ಹುದ್ದೆಗೆ ಅರ್ಜಿ ಸಲ್ಲಿಸಲು ಅಥವಾ ಸಲ್ಲಿಸಿದ ಅರ್ಜಿಗಳನ್ನು (ಅನ್ವಯಿಕ ಪೋಸ್ಟ್) ವೀಕ್ಷಿಸಲು Home ಬಟನ್ ಕ್ಲಿಕ್ ಮಾಡಿ. ಯಾವುದೇ ಹಂತದಲ್ಲಿ ಅರ್ಜಿ ಅನ್ನು ಮುಚ್ಚಲು Logout ಬಟನ್ ಅನ್ನು ಕ್ಲಿಕ್ ಮಾಡಿ

KSCCF RECRUITMENT 2025 – ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭಿಕ ದಿನಾಂಕ 16-08-2025
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 14-09-2025
ಅರ್ಜಿ ಶುಲ್ಕ ಪಾವತಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 14-09-2025

Post Applying Important Links




ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು  ಇಲ್ಲಿ ಕ್ಲಿಕ್ ಮಾಡಿ




Leave a Reply

Your email address will not be published. Required fields are marked *