Army Public School Recruitment 2024 : apply 800 Teachers job recruitment : ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯಲ್ಲಿ 8000 ಹುದ್ದೆಗಳ ಶಿಕ್ಷಕ ಹಾಗೂ ಶಿಕ್ಷಕರಿಗೆ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಹ್ವಾನಿಸಲಾಗಿದೆ. ಆಸಕ್ತಿ ಉಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸರಿಯಾಗಿ ಅರ್ಜಿಗಳನ್ನು ಸಲ್ಲಿಸಿ.
ಶೈಕ್ಷಣಿಕ ಅರ್ಹತೆ :
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ/ ನಾ ತಕೋತ್ತರ ಪದವಿ ಹಾಗೂ ಬಿಇಡಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸಿಟಿಇಟಿ ಅಥವಾ ಟಿಇಟಿ ಅರ್ಹತೆ ಪಡೆದಿರಬೇಕು.
ವಯಸ್ಸಿನ ಮಿತಿ :
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 40 ವರ್ಷ ಗರಿಷ್ಠ 57 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 385/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 385/-
• 2a/2b/3a/3b ಅಭ್ಯರ್ಥಿಗಳಿಗೆ – 385/-
• ಮಹಿಳಾ ಅಭ್ಯರ್ಥಿಗಳಿಗೆ: 385/
ಆಯ್ಕೆ ವಿಧಾನ :
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸುಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 03 -10-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 25 -10- 2024
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ