YADGIRI DHFWS District Health Mission Various Post Recruitment 2024 Apply

YADGIRI DHFWS District Health Mission Various Post Recruitment 2024 Apply ಯಾದಗಿರಿ ಜಿಲ್ಲೆ ರಾಷ್ಟ್ರೀಯ ಆರೋಗ್ಯ ಇಲಾಖೆಯಿಂದ ಗುತ್ತಿಗೆ ಆಧಾರದ ಮೇಲೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 03-10-2024 ರಿಂದ 18-10-2024 ದಿನಾಂಕದೊಳಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸತಕ್ಕದ್ದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ…









