Bidar Municipal Corporation Jobs 2026 | ಬೀದರ ಮಹಾನಗರ ಪಾಲಿಕೆ ಪೌರಕಾರ್ಮಿಕ ನೇಮಕಾತಿ 2026 – 264 ಹುದ್ದೆಗಳು ಅರ್ಜಿ ಆಹ್ವಾನ

ಬೀದರ್ ಮಹಾನಗರ ಪಾಲಿಕೆ ಹಾಗೂ ಬಸವಕಲ್ಯಾಣ ನಗರಸಭೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ ಹುದ್ದೆಗಳ ಸಂಖ್ಯೆ, ವಯೋಮಿತಿ, ವಿದ್ಯಾರ್ಹತೆ, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಸೇರಿದಂತೆ ಎಲ್ಲಾ…









