Davangere ZP Recruitment 2024 [ ದಾವಣಗೆರೆ ಜಿಲ್ಲಾ ಪಂಚಾಯತ್ ಯಲ್ಲಿ ವಿವಿಧ ಹುದ್ದೆಗಳು

Davangere ZP Recruitment 2024 : ದಾವಣಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಸದರಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಒಟ್ಟು 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.…