BBMP Recruitment 2024

BBMP Recruitment 2024 : ಪಾಲಿಕೆ ವ್ಯಾಪ್ತಿಯ “ನಮ್ಮ ಕ್ಲಿನಿಕ್”ಗಳಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳು, ಶುಶೂಷಕಿ / ಶುಶೂಷಕರು ಮತ್ತು ಪ್ರಯೋಗಶಾಲಾ ತಂತ್ರಜ್ಞರು ಹುದ್ದೆಗೆ 01 ವರ್ಷದ ಅವಧಿಗೆ ಸಂಪೂರ್ಣ ನೇರ ಗುತ್ತಿಗೆ ಆಧಾರದ ಮೇಲೆ ಈ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಖಾಲಿ ಇರುವಂತಹ ಸಂಖ್ಯೆಗಳಿಗೆ ಹಾಗೂ ಮುಂದಿನ ದಿನಗಳಲ್ಲಿ ಖಾಲಿಯಾಗುವ ಹುದ್ದೆಗಳು ಭರ್ತಿಯಾಗುವವರೆಗೂ ನೇಮಕಾತಿ…








