
KSHRC Karnataka Recruitment 2024 [ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹುದ್ದೆಗಳ ನೇಮಕಾತಿ 2024]
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಮಂಜೂರಾದ(KSHRC Karnataka Recruitment 2024) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ನಿಗದಿತ ಪ್ರಪತ್ರದಲ್ಲಿ…