Chamarajanagar District Court Recruitment 2026: ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚು-ನಕಲುಗಾರ (Finger Print Copyist) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.
Chamarajanagar District Court Jobs ಹುದ್ದೆಗಳ ವಿವರ
ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಬೆರಳಚ್ಚು-ನಕಲುಗಾರ (Finger Print Copyist) -04
ಹಿಂಬಾಕಿ ಹುದ್ದೆಗಳು – 02
Chamarajanagar District Court Qualifications ಶೈಕ್ಷಣಿಕ ವಿದ್ಯಾರ್ಹತೆ
ಅಭ್ಯರ್ಥಿಗಳು ಕೆಳಗಿನ ಯಾವುದೇ ಒಂದು ವಿದ್ಯಾರ್ಹತೆಯನ್ನು ಹೊಂದಿರಬೇಕು.
- ದ್ವಿತೀಯ ಪಿ.ಯು.ಸಿ. (PUC) ಅಥವಾ ಅದಕ್ಕೆ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ಅಥವಾ - ಯಾವುದೇ ಮೂರು ವರ್ಷದ ಡಿಪ್ಲೋಮೋ ಕೋರ್ಸ್ ಉತ್ತೀರ್ಣರಾಗಿರಬೇಕು
- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ
- ಕಿರಿಯ ದರ್ಜೆ (Junior Grade)
- ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು (Typewriting) ವಿಷಯದಲ್ಲಿ ಉತ್ತೀರ್ಣರಾಗಿರಬೇಕು.
- ಡಿಪ್ಲೋಮೋ ಇನ್ ಕಮರ್ಷಿಯಲ್ ಪ್ರಾಕ್ಟಿಸ್ (DCP)
- ಸೆಕ್ರೆಟರಿಯಲ್ ಪ್ರಾಕ್ಟಿಸ್ ನಲ್ಲಿ ಉತ್ತೀರ್ಣರಾಗಿರಬೇಕು.
- ಕನ್ನಡ / ಆಂಗ್ಲ ಭಾಷೆಯಲ್ಲಿನ ಯಾವುದಾದರೂ ಒಂದು ಭಾಷೆಯಲ್ಲಿ ಬೆರಳಚ್ಚು ವಿಷಯದಲ್ಲಿ ಉತ್ತೀರ್ಣರಾಗಿರಬೇಕು.
- ಉಳಿದ ಕನ್ನಡ ಅಥವಾ ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆಯನ್ನು
- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ Junior Grade ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Chamarajanagar District Court Age ವಯೋಮಿತಿ ಮತ್ತು ವಯೋಮಿತಿ ಸಡಿಲಿಕೆ
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಮತ್ತು ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ವರ್ಗ ಗರಿಷ್ಠ ವಯೋಮಿತಿ
| ಸಾಮಾನ್ಯ ವರ್ಗ (General Category) | 35 ವರ್ಷ |
| ಪ್ರವರ್ಗ–2A / 2B / 3A / 3B | 38 ವರ್ಷ |
| ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ–1 | 40 ವರ್ಷ |
Chamarajanagar District Court how to Applying ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು:
- ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ತೆರೆಯಿರಿ
- Recruitment ವಿಭಾಗವನ್ನು ಕ್ಲಿಕ್ ಮಾಡಿ
- Finger Print Copyist Recruitment 2026 ಲಿಂಕ್ ಆಯ್ಕೆ ಮಾಡಿ
- ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ
Chamarajanagar District Court Important Dates ಮುಖ್ಯ ದಿನಾಂಕಗಳು
ಅರ್ಜಿ ಪ್ರಾರಂಭ ದಿನಾಂಕ: ಅಧಿಸೂಚನೆ ಪ್ರಕಟವಾದ ನಂತರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 ಏಪ್ರಿಲ್ 2026
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು : ಮಾರ್ಚ್ 13 ರಿಂದ ಪ್ರಾರಂಭ




