Chitradurga Grama Panchayat Bill Collector Recruitment-2026 ಚಿತ್ರದುರ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Chitradurga Grama Panchayat Bill Collector Recruitment jobs Details
| ಗ್ರಾಮ ಪಂಚಾಯತಿ ಹೆಸರು | ಹುದ್ದೆಗಳ ಸಂಖ್ಯೆ |
| ಮೈಲನಹಳ್ಳಿ | 01 |
| ಹಿರೇಹಳ್ಳಿ | 01 |
| ಸಿರಿಗೆರೆ | 01 |
| ಚಿತ್ರದುರ್ಗ | 01 |
| ಸಾಣಿಕರ | 01 |
| ತಂಡಗ | 01 |
| ಆರ್.ನುಲೇನೂರು | 01 |
| ದೊಡ್ಡರಿ | 01 |
| ಜಾರೂರು | 01 |
| ಗನ್ನಾಯನಕನಹಳ್ಳಿ | 01 |
ಶೈಕ್ಷಣಿಕ ವಿದ್ಯಾರ್ಹತೆ :
- ಕನ್ನಡವನ್ನು ಒಂದು ಭಾಷೆಯಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು. (ಕರವಸೂಲಿಗಾರ ಹುದ್ದೆಗೆ ಕನಿಷ್ಠ 03 )
- ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು. ವಿದ್ಯಾರ್ಹತೆಯ ಹಾಗೂ ಕಂಪ್ಯೂಟರ್ ತರಬೇತಿ ಕೋರ್ಸ್ ಪ್ರಮಾಣ ಪತ್ರದ ದಾಖಲಾತಿಗಳ ನೈಜತೆ ಬಗ್ಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ದೃಢಪಡಿಸಿಕೊಂಡ ನಂತರ ನೇಮಕಾತಿ ಆದೇಶ ನೀಡಲಾಗುವುದು.
Chitradurga Grama Panchayat Bill Collector Recruitment jobs Details Age ವಯೋಮಿತಿ :
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: 08-02-2026 ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಕಂಡಂ ಇರತಕ್ಕದ್ದು.
| ಜಾತಿಯ ವರ್ಗ | ವಯೋಮಿತಿ ಮೀಸಲಾತಿ |
| ಸಾಮಾನ್ಯ ವರ್ಗ |
18 ವರ್ಷ – ರಿಂದ 35 ವರ್ಷ |
| 2ಎ. 3ಎ. 3ಎ. 3 ಬಿ | 18 ವರ್ಷ – ರಿಂದ 38 ವರ್ಷ |
| ಪ.ಜಾತಿ/ಪ.ಪಂ/ ಪ್ರವರ್ಗ-1 | 18 ವರ್ಷ – ರಿಂದ 40 ವರ್ಷ |
ಅರ್ಜಿ ಸಲ್ಲಿಸುವ ವಿಧಾನ :
ನಿಗದಿತ ಅರ್ಜಿಯನ್ನು ಭರ್ತಿಮಾಡಿ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ನೇರವಾಗಿ ಜಿಲ್ಲೆಯ ವೆಬ್‌ಸೈಟ್ chitradurga.nic.in ನಲ್ಲಿ ಮಾತ್ರ Upload ಮಾಡುವುದು ಭೌತಿಕವಾಗಿ ಅರ್ಜಿಯನ್ನು ಸಲ್ಲಿಸತ್ಯಕಲ್ಲ.
ಅರ್ಜಿ ಶುಲ್ಕ :
ಗ್ರಾಮ ಪಂಚಾಯತಿ ಕರವಸೂಲಿಗಾರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿರುವುದರಿಂದ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
- ಪಿ.ಯು.ಸಿ. ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿದ ಅಂಕಗಳನ್ನು ಆಧರಿಸಿ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಶೇಕಡ 50% ಅಂಕಗಳನ್ನು ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಶೇಕಡ 50% ಅಂಕಗಳನ್ನು ಒಳಗೊಂಡಿರುವ
ಅರ್ಹತೆಯ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. - ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಷರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು / ಮೆರಿಟ್ ನ್ನು ಹೊಂದಿದಲ್ಲಿ ವಯಸ್ಸಿನಲ್ಲಿ ಹಿರಿಯರಾದವರನ್ನು ಆಯ್ಕೆಗೆ ಪರಿಗಣಿಸಲಾಗುವುದು.
ಅಗತ್ಯ ದಾಖಲೆಗಳು:
- Paasport size photo (under 25 KB JPG format)
- sslc Marksheet (under 1MB Pdf format)
- PUC or Equivalent marksheet (under 1MB Pdf format)
- Domicile certificate (under 1MB Pdf format)
- Caste and income certificate (under 1MB Pdf format)
- Ex serviceman certificate (under 1MB Pdf format)
- Handicapped certificate (under 1MB Pdf format)
- Computer certificate (under 1MB Pdf format)
- Transgender certificate (under 1MB Pdf format)
- No Police case (self Declaration) certificate (under 1MB Pdf format
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
ಪ್ರಾರಂಭ ದಿನಾಂಕ : 09-01-2026
ಕೊನೆಯ ದಿನಾಂಕ : 08-02-2026
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ





Yes