Davangere ZP Recruitment 2024 :  ದಾವಣಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಸದರಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಒಟ್ಟು 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-07-2024 ರೊಳಗೆ ಸಲ್ಲಿಸತಕ್ಕದ್ದು

Davangere ZP Recruitment 2024

 

Dhavanger ZP Recruitment 2024 ಶೈಕ್ಷಣಿಕ ಅರ್ಹತೆ

Davangere ZP Recruitment Qualification

Dhavanger ZP Recruitment 2024 ವಯೋಮಿತಿ :

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ:20-07-2024 ಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಕಂಡಂತೆ ಇರತಕ್ಕದ್ದು

ಸಾಮಾನ್ಯ ವರ್ಗ 18 ರಿಂದ 35 ವರ್ಷ
2ಎ,2ಬಿ,3ಎ,3ಬಿ, 18 ರಿಂದ 38 ವರ್ಷ
ಪ್ರಜಾತಿ / ಪ.ಪಂ / ಪ್ರವರ್ಗ-1 18ರಿಂದ 40 ವರ್ಷ

Dhavanger ZP Recruitment 2024 ಅರ್ಜಿ ಸಲ್ಲಿಸುವ ವಿಧಾನ :

ದಾವಣಗೆರೆ ಜಿಲ್ಲೆಯ ಅಧಿಕೃತ ವೆಬ್‌ಸೆಟ್ davanagere.nic.in ರಲ್ಲಿ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಆನ್‌ಲೈನ್ ಮುಖಾಂತರ ಸಲ್ಲಿಸಲು ತಿಳಿಸಿದೆ ಹಾಗೂ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿದ ನಂತರ ಪಡೆದ ಸ್ವೀಕೃತಿ ಪತ್ರದ ಪ್ರತಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಪಂಚಾಯತ್ ಕಛೇರಿಯ ಆಡಳಿತ ವಿಭಾಗ ಕೊಠಡಿ ಸಂ.25 ಗ ದಿನಾಂಕ:20-07-2024ರೊಳಗೆ ಸಲ್ಲಿಸಿ ಸ್ವೀಕೃತಿ ಪಡೆಯುವುದು

Dhavanger ZP Recruitment 2024 ಅರ್ಜಿ ಶುಲ್ಕ ವಿವರ :

ಸಾಮಾನ್ಯ ಅಭ್ಯರ್ಥಿಗಳಿಗೆ 500
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 300
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ 200
ಎಲ್ಲಾ ವಿಧಗಳ ವಿಕಲಚೇತನ / ಅಂಗವಿಕಲ ಅಭ್ಯರ್ಥಿಗಳಿಗೆ 100

Dhavanger ZP Recruitment 2024 ಪ್ರಮುಖ ದಿನಾಂಕಗಳು

ಅರ್ಜಿ ಪ್ರಾರಂಭ ದಿನಾಂಕ 29-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-07-2024

 

Dhavanger ZP Recruitment 2024 ಪ್ರಮುಖ ಲಿಂಕ್ ಗಳು

ಅಧಿಸೂಚನೆ ನೋಡಲು  ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ




Leave a Reply

Your email address will not be published. Required fields are marked *