DHFWS Kalaburagi New Recruitment-2026 – ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್ ವಿ.ಬಿ.ಡಿ.ಸಿ.ಪಿ ಕಾರ್ಯಕ್ರಮದಡಿಯಲ್ಲಿ 2025-26ನೇ ಸಾಲಿಗೆ 1 ವರ್ಷದ ಅವಧಿಗೆ ಗುತ್ತಿಗೆ ಆಧಾರ ಮೇಲೆ ಕಲಬುರಗಿ ಮತ್ತು ಚಿತ್ತಾಪುರ ತಾಲೂಕಾ ವಿ.ಬಿ.ಡಿ ಮೇಲ್ವಿಚಾರಕರ (VBD Supervisor’s) ಹುದ್ದೆಯನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಷರತ್ತು ಮತ್ತು ನಿಬಂಧನೆಗೆ ಒಳಪಟ್ಟು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ kalaburagi.nic.in ನಲ್ಲಿ ಸಂಪರ್ಕಿಸಿ ಪಡೆಯಬಹುದಾಗಿದೆ. ಜಿಲ್ಲಾ ಯೋಜನಾ ನಿರ್ವಹಣಾ ಘಟಕ ಎನ್.ಹೆಚ್.ಎಮ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಸಲ್ಲಿಸುವುದು.

ಹುದ್ದೆಯ ವಿವರ Jobs Details
ಸಂಸ್ಥೆ ಹೆಸರು : ಜಿಲ್ಲಾ ಆಸ್ಪತ್ರೆ ಕಲಬುರ್ಗಿ ಮತ್ತು ಚಿತ್ತಾಪುರ
ಹುದ್ದೆ ಹೆಸರು : ತಾಲೂಕಾ ವಿ.ಬಿ.ಡಿ ಮೇಲ್ವಿಚಾರಕರು
ಹುದ್ದೆ ಅರ್ಹತೆ :
- ಬಿ.ಎಸ್ಸಿ (ಜೀವಶಾಸ್ತ್ರ)
- ಆರೋಗ್ಯ ಸಂಬಂಧಿತ ಕಾರ್ಯಕ್ರಮದಲ್ಲಿ ಅನುಭವಿ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
- ಅಭ್ಯರ್ಥಿಯು ಮಾನ್ಯ ದ್ವಿಚಕ್ರ ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಮಾಸಿಕ ವೇತನ : 22000 – 3000
ಒಟ್ಟು ಹುದ್ದೆ ಸಂಖ್ಯೆ : 02
ಹುದ್ದೆಗೆ ಸಂಬಂಧಪಟ್ಟ ಅವಶ್ಯಕ ಪೂರಕ ಮೂಲ ದಾಖಲೆಗಳು ದಿ:12.01.2026 ರಿಂದ 18.01.2026ರ ವರೆಗೆ (ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿ.ಯು.ಸಿ ಅಂಕಪಟ್ಟಿ, ಪದವಿ ಅಂಕಪಟ್ಟಿ, ಗ್ರಾಮೀಣ, ಕನ್ನಡ ಮಾಧ್ಯಮ, ಜಾತಿ ಪ್ರಮಾಣ ಪತ್ರ, 371(ಜೆ), ಯೋಜನಾ ನಿರಾಶ್ರಿತರು, ಅಂಗವಿಕಲ ಪ್ರಮಾಣ ಪತ್ರ ಮತ್ತು ದ್ವಿ ಚಕ್ರ ವಾಹನ ಚಾಲನಾ ಪರವಾನಗಿ ಪ್ರಮಾಣ ಪತ್ರ ಎಲ್ಲಾ ಮೂಲ ಪ್ರಮಾಣ ಪತ್ರಗಳು ಭಾವಚಿತ್ರಗಳೊಂದಿಗೆ Online Apply Online Click This Link: https://sevasindhuservices.karnataka.gov.in/directApply.do?serviceld=2037 ನಲ್ಲಿ Upload ಮಾಡಬೇಕು ಹಾಗೂ ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ ಸಂಸ್ಥೆಯಿಂದ ಪಡೆದ ಕಂಪ್ಯೂಟರ ಸಾಕ್ಷರತಾ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಅರ್ಜಿ ಸಲ್ಲಿಸಿದ ನಂತರ ಆನ್ ಲೈನ್ ನಲ್ಲಿ ದಾಖಲಾತಿ ಮಾಡಿರುವ ಸ್ವೀಕೃತಿ ಪತ್ರವನ್ನು ಮೂಲ ದಾಖಲಾತಿ ಪರಿಶೀಲನೆಗೆ ಸಲ್ಲಿಸಬೇಕು.
ಸೂಚನೆ:
- ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆಯಾದರೂ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
- ಮುಕ್ತ ವಿಶ್ವವಿದ್ಯಾಲಯದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ,
- NIC Website: – https//kalaburagi.nic.in ರಲ್ಲಿ Upload ಮಾಡಲಾಗಿದೆ.
- ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಗಿದ ನಂತರ ನೇಮಕಾತಿಗೆ ಸಂಬಂಧಪಟ್ಟ ವಿಷಯವನ್ನು NIC Website:- https//kalaburagi.nic.in ನಲ್ಲಿ ಪ್ರಕಟಿಸಲಾಗುವುದು.
DHFWS Kalaburagi important Date
ಪ್ರಾರಂಭ ದಿನಾಂಕ : 12-01-2026
ಅಂತಿಮ ದಿನಾಂಕ : 18-01-2026
DHFWS Kalaburagi important links
ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ




Yes