ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 26 “ಜವಾನ” (Peon) ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾವೇರಿ ಜಿಲ್ಲಾ  ನ್ಯಾಯಾಲಯದಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Havari District Recruitment 2024

ಶೈಕ್ಷಣಿಕ ವಿದ್ಯಾರ್ಹತ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ., ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು (ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರುವುದೇ ಎಂಬ ಕುರಿತು ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು)

ಎಸ್.ಎಸ್.ಎಲ್.ಸಿ., ಅಥವಾ ತತ್ಸಮಾನ ಪರೀಕ್ಷೆ ಪಾಸಾದ ಕುರಿತು ಅಂಕಗಳು ಶ್ರೇಣಿಯಲ್ಲಿದ್ದರೆ (ಗ್ರೇಡ್) ಅದನ್ನು ಅಂಕಗಳಾಗಿ ಪರಿವರ್ತಿಸಿ ಗರಿಷ್ಠ ಅಂಕಗಳು ಮತ್ತು ಒಟ್ಟು ಪಡೆದ ಅಂಕಗಳನ್ನು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ನಮೂದಿಸತಕ್ಕದ್ದು. ತಪ್ಪಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

 

ವಯೋಮಿತಿ

ಅಭರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕದಂದು 18 ವರ್ಷದವರಾಗಿರಬೇಕು ಮತ್ತು ಗರಿಷ್ಠ ವಯೋಮಿತಿ ಈ ಕೆಳಕಂಡಂತೆ ಇರತಕ್ಕದ್ದು

1 ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-I ಕ್ಕೆ ಸೇರಿದ ಪಕ್ಷದಲ್ಲಿ ಅವರು ಗರಿಷ್ಠ 40 ವರ್ಷ ಮೀರಿರಬಾರದು.

2 ಇತರೇ ಹಿಂದುಳಿದ ವರ್ಗಗಳ ಪ್ರವರ್ಗ-II ಎ, ಪ್ರವರ್ಗ-II ಬಿ, ಪ್ರವರ್ಗ-III ಎ, ಪ್ರವರ್ಗ-III ಬಿ ಗೆ ಸೇರಿದ್ದಲ್ಲಿ ಗರಿಷ್ಠ 38 ವರ್ಷ ಮೀರಿರಬಾರದು.

3  ಸಾಮಾನ್ಯ ವರ್ಗಕ್ಕೆ ಸೇರಿದ್ದಲ್ಲಿ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಮತ್ತು ಶುಲ್ಕವನ್ನು ಸಲ್ಲಿಸುವ ವಿಧಾನ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-I ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ.ಶುಲ್ಕ ವಿನಾಯಿತಿ.
ಪ್ರವರ್ಗ-II ಎ, ಪ್ರವರ್ಗ-II ಬಿ, ಪ್ರವರ್ಗ-III ಎ, ಪ್ರವರ್ಗ-III ಬಿ ಗೆ ಸೇರಿದ ಅಭ್ಯರ್ಥಿಗಳಿಗೆರೂಪಾಯಿ. 100/-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ.ರೂಪಾಯಿ. 200/-

 

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಇಲ್ಲಿ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು

ಪ್ರಾರಂಭ ದಿನಾಂಕ  : 03-07-2024

ಕೊನೆಯ ದಿನಾಂಕ  : 01-08-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 01-08-2024

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು




ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು  ಇಲ್ಲಿ ಕ್ಲಿಕ್ ಮಾಡಿ



Leave a Reply

Your email address will not be published. Required fields are marked *