KSCCF RECRUITMENT 2025 – ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ (ನಿ). ಬೆಂಗಳೂರು ಈ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 34 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್-ಲೈನ್ ಮುಖಾಂತರ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮುಖಾಂತರವೇ ಅರ್ಜಿ ಸಲ್ಲಿಸತಕ್ಕದ್ದು ಹಾಗೂ ನಿಗದಿತ ಅರ್ಜಿ ಶುಲ್ಕವನ್ನು ಆನ್-ಲೈನ್ ಮುಖಾಂತರವೇ ಪಾವತಿಸತಕ್ಕದ್ದು.
KSCCF RECRUITMENT Jobs Details 2025 ಹುದ್ದೆಯ ಹೆಸರು
ಫಾರಾಸಿಸ್ಟ್ ಒಟ್ಟು ಹುದ್ದೆಗಳ ಸಂಖ್ಯೆ – 7
ಪ್ರಥಮ ದರ್ಜೆಯ ಸಹಾಯಕರು ಒಟ್ಟು ಹುದ್ದೆಗಳ ಸಂಖ್ಯೆ – 10
ವಿಕ್ರಯ ಸಹಾಯಕರು ಒಟ್ಟು ಹುದ್ದೆಗಳ ಸಂಖ್ಯೆ – 10
ವಿಕ್ರಯ ಸಹಾಯಕರು ಒಟ್ಟು ಹುದ್ದೆಗಳ ಸಂಖ್ಯೆ – 1
KSCCF RECRUITMENT Education Details 2025 ಹುದ್ದೆಯ ಹೆಸರು
ಫಾರಾಸಿಸ್ಟ್ ವಿದ್ಯಾಅರ್ಹತೆ
- ಸರ್ಕಾರದ ಅಂಗೀಕೃತ ಸಂಸ್ಥೆಯಿಂದ ಡಿಪ್ಲೋಮಾ ಇನ್ ಫಾರಾಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
- ಕಂಪ್ಯೂಟರ್ ಅಪರೇಷನ್ಸ್ ಮತ್ತು ಅಪ್ಲಿಕೇಷನ್ಸ್ನಲ್ಲಿ ಜ್ಞಾನ ಹೊಂದಿರಬೇಕು.
- ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡ ಜ್ಞಾನ. ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.
ಪ್ರಥಮ ದರ್ಜೆಯ ಸಹಾಯಕರು ವಿದ್ಯಾಅರ್ಹತೆ
- ಭಾರತಿಯಾ ಕಾನೂನಿನಡಿಯಲ್ಲಿ ಸ್ಥಾಪನೆಯಾದ ಯಾವುದೇ ವಿಶ್ವಾವಿದ್ಯಾಲಯದಲ್ಲಿ ಪದವಿಯಲ್ಲಿ ತೇರ್ಗಡೆಯಾಗಿರಬೇಕು.
- ಕಂಪ್ಯೂಟರ್ ಅಪರೇಟಿಂಗ್ ಮತ್ತು ಅಪ್ಲಿಕೇಷನ್ಸ್ನಲ್ಲಿ ಜ್ಞಾನ ಹೊಂದಿರಬೇಕು.
- ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡ ಜ್ಞಾನ ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.
ವಿಕ್ರಯ ಸಹಾಯಕರು ವಿದ್ಯಾಅರ್ಹತೆ
- ದ್ವಿತೀಯ ಪಿಯುಸಿ ತೇರ್ಗಡೆಯನ್ನು ಹೊಂದಿರಬೇಕು.
- ಕಂಪ್ಯೂಟರ್ ಅಪರೇಟಿಂಗ್ ಮತ್ತು ಅಪ್ಲಿಕೇಷನ್ಸ್ನಲ್ಲಿ ಜ್ಞಾನ ಹೊಂದಿರಬೇಕು.
- ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡ ಜ್ಞಾನ ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.
ಅರ್ಜಿಸಲ್ಲಿಸುವ ವಿಧಾನ
- “New Registration” ಬಟನ್ ಮೇಲೆ ಕ್ಲಿಕ್ ಮಾಡಿ.
- ಮೂಲಭೂತ ವಿವರಗಳನ್ನು ಭರ್ತಿ ಮಾಡಿ, ಅಂದರೆ. ಪೂರ್ಣ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ಇತ್ಯಾದಿ
- ಸೂಚನೆಗಳನ್ನು ಅನುಸರಿಸಿ ಮತ್ತು ಲಾಗಿನ್ಗಾಗಿ ನೋಂದಣಿ ಐಡಿ ಮತ್ತು ಪಾಸ್ವರ್ಡ್ ಅನ್ನು ರಚಿಸಲು ಹಂತ-ಹಂತದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ
- ನೋಂದಣಿ ಐಡಿ ಮತ್ತು ಪಾಸ್ವರ್ಡ್ ಬಳಸಿ ಲಾಗಿನ್ ಮಾಡಿ. ಒಂದು-ಬಾರಿಯ ಸಂಪರ್ಕ ವಿವರಗಳನ್ನು ಭರ್ತಿ ಮಾಡಿ. ನೋಂದಣಿ ಐಡಿ ಮತ್ತು ಪಾಸ್ವರ್ಡ್ ಬಳಸಿ ಲಾಗಿನ್ ಮಾಡಿ ಮತ್ತು ಸಂಪರ್ಕ ವಿವರಗಳನ್ನು ಭರ್ತಿ ಮಾಡಿ.
- ನೀವು ಅರ್ಜಿ ಸಲ್ಲಿಸಲು ಬಯಸುವ ಹುದ್ದೆ ಅನ್ವಯಿಸು Apply ಬಟನ್ ಮೇಲೆ ಕ್ಲಿಕ್ ಮಾಡಿ ಶೈಕ್ಷಣಿಕ ಅರ್ಹತೆ,ನೇರ ಮೀಸಲಾತಿ/ ಸಮತಲ ಮೀಸಲಾತಿ (ಅನ್ವಯವಾಗುವಂತೆ) ಇತ್ಯಾದಿಗಳಂತಹ ಸಂಬಂಧಿತ ಅರ್ಜಿ ವಿವರಗಳನ್ನು ಭರ್ತಿ ಮಾಡಿ, ಸಹಿಯೊಂದಿಗೆ ಫೋಟೋವನ್ನು ಅಪ್ಲೋಡ್ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅಗತ್ಯವಿದ್ದರೆ ನೀವು ಅರ್ಜಿ ವಿವರಗಳನ್ನು ಮಾರ್ಪಡಿಸಬಹುದು, ಇಲ್ಲದಿದ್ದರೆ ನಿಮ್ಮ ಅರ್ಜಿ ಶುಲ್ಕ ಪಾವತಿಯನ್ನು ಮಾಡಲು ಮತ್ತು ಅರ್ಜಿ ಪೂರ್ವವೀಕ್ಷಣೆ ಪಡೆಯಲು ‘Final Submit’ ಬಟನ್ ಕ್ಲಿಕ್ ಮಾಡಿ.
- ಆನ್ಲೈನ್ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಲು Application Preview ಕ್ಲಿಕ್ ಮಾಡಿ.
- ಬೇರೆ ಹುದ್ದೆಗೆ ಅರ್ಜಿ ಸಲ್ಲಿಸಲು ಅಥವಾ ಸಲ್ಲಿಸಿದ ಅರ್ಜಿಗಳನ್ನು (ಅನ್ವಯಿಕ ಪೋಸ್ಟ್) ವೀಕ್ಷಿಸಲು Home ಬಟನ್ ಕ್ಲಿಕ್ ಮಾಡಿ. ಯಾವುದೇ ಹಂತದಲ್ಲಿ ಅರ್ಜಿ ಅನ್ನು ಮುಚ್ಚಲು Logout ಬಟನ್ ಅನ್ನು ಕ್ಲಿಕ್ ಮಾಡಿ
KSCCF RECRUITMENT 2025 – ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭಿಕ ದಿನಾಂಕ | 16-08-2025 |
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ | 14-09-2025 |
ಅರ್ಜಿ ಶುಲ್ಕ ಪಾವತಿಸಲು ನಿಗದಿಪಡಿಸಿದ ಕೊನೆಯ ದಿನಾಂಕ | 14-09-2025 |
Post Applying Important Links
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ