ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಮಂಜೂರಾದ(KSHRC Karnataka Recruitment 2024) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ನಿಗದಿತ ಪ್ರಪತ್ರದಲ್ಲಿ ಮುಚ್ಚಿದ ಲಕೋಟೆಯಲ್ಲಿ ಅಂಚೆ ಮೂಲಕ ಅಥವಾ ಇ-ಮೇಲ್ ಮೂಲಕ ದಿನಾಂಕ 30/09/2024 ರಂದು ಅಥವಾ ಅದಕ್ಕಿಂತ ಮುಂಚಿತವಾಗಿ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಹತೆ ಮತ್ತು ಆಸಕ್ತ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಲಿಂಕ್ ಮುಖಾಂತರ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಲು ಬೇಕಾದ ವಿವರಗಳನ್ನು ಈ ಕೆಳಕಂಡಂತೆ ಕೊಡಲಾಗಿದೆ.

KSHRC Karnataka Recruitment 2024

ಹುದ್ದೆಯ ವಿವರ

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
1)ಕಾನೂನು ಸಹಾಯಕರು / ಸಂಶೋಧನಾ ಸಹಾಯಕರು02
2)ವಾಹನ ಚಾಲಕರು01

ಅರ್ಹತೆ / ವಿದ್ಯಾರ್ಹತೆ ಮತ್ತು ಅನುಭವ

ಕಾನೂನು ಸಹಾಯಕರು / ಸಂಶೋಧನಾ ಸಹಾಯಕರು

  • ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿ ಪಡೆದವರಾಗಿರಬೇಕು.
  • ಎಲ್.ಎಲ್.ಎಂ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
  • ಕಾನೂನು ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
  • ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಹಾಗೂ ಕಂಪ್ಯೂಟರ್ ವಿಷಯದಲ್ಲಿ ಕಾರ್ಯ ನಿರ್ವಹಿಸುವ ಅನುಭವ ಹೊಂದಿರಬೇಕು.

ವಾಹನ ಚಾಲಕರು

  • 10 ನೇ ತರಗತಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ತೇರ್ಗಡೆ ಹೊಂದಿದವರಾಗಿರಬೇಕು.
  • ಪ್ರಸ್ತುತ ಮಾನ್ಯತೆ ಪಡೆದ ಲಘು ಮೋಟಾರು ವಾಹನ ಹೊಂದಿರಬೇಕು. ಚಾಲನಾ ಪರವಾನಗಿ
  • ಕನ್ನಡ ಓದುವ ಮತ್ತು ಬರೆಯುವ ಜ್ಞಾನ ಉಳ್ಳವರಾಗಿರಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ 

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :  13-09-024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :     30- 09-2024

 

ಅರ್ಜಿ ಕಳಿಸಬೇಕಾದ ವಿಳಾಸ

ಕರ್ನಾಟಕ
ರಾಜ್ಯ ಮಾನವ ಹಕ್ಕುಗಳ ಆಯೋಗ
5ನೇ ಹಂತ, ಬಹುಮಹಡಿ ಕಟ್ಟಡ, 3ನೇ ಮಹಡಿ
ಡಾ| ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು -560001
ಇ-ಮೇಲ್ – secretary-kshrc@karnataka.gov.in.




ಅಧಿಕೃತ ವೆಬ್ ಅಂತರ್ಜಾಲ ಇಲ್ಲಿ ಕ್ಲಿಕ್ ಮಾಡಿ



ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ  ಫಾರಂಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು  ಇಲ್ಲಿ ಕ್ಲಿಕ್ ಮಾಡಿ




Leave a Reply

Your email address will not be published. Required fields are marked *