KVAFSU Recruitment 2025- ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆಯ ಸಹಾಯಕ ಮತ್ತು ಸ್ಟೆನೋಗ್ರಾಫರ್ ಬೆರಳಚ್ಚು ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕ 03-102025 ಅರ್ಜಿಗಳನ್ನು ಭರ್ತಿ ಮಾಡಿ ಪೋಸ್ಟ್ ಮುಖಾಂತರ ಅರ್ಜಿಗಳನ್ನು ಸಲ್ಲಿಸತಕ್ಕದ್ದು.
KVAFSU Recruitment 2025 Jobs Details
1 ದ್ವಿತೀಯ ದರ್ಜೆಯ ಸಹಾಯಕ
ಹುದ್ದೆಯ ಸಂಖ್ಯೆ – 01
ವೇತನ ಶ್ರೇಣೆ : 34100-67600
ವಿದ್ಯಾರ್ಹತೆ : ಪದವಿ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
2 ದ್ವಿತೀಯ ದರ್ಜೆಯ ಸಹಾಯಕ
ಹುದ್ದೆಯ ಸಂಖ್ಯೆ – 01
ವೇತನ ಶ್ರೇಣೆ : 44425 -83700
ವಿದ್ಯಾರ್ಹತೆ : ಪದವಿ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 43 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
ಪ್ರಾರಂಭ ದಿನಾಂಕ : 03-10-2025
ಕೊನೆಯ ದಿನಾಂಕ : 30-10-2025
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
&nbs;




