Mandya District Technical Assistant Various Post Recruitment 2024 Apply ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ Technical Assistant-Civil(TAE), Technical Assistant Horticulture(TAH), Technical Assistant Forestry(TAF), Technical Assistant – Sericulter (TAS), Technical Assistant-Agriculture(TAA), Administrative Assistant, ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲು ಅಂತರ್ಜಾಲ(ಆನ್ ಲೈನ್) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 01-10-2024 ರಿಂದ 20-10-2024 ದಿನಾಂಕದೊಳಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಹುದ್ದೆಯ ವಿವರ
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ತಾಂತ್ರಿಕ ಸಹಾಯಕರು | 1 ಹುದ್ದೆಗಳು |
ತಾಂತ್ರಿಕ ಸಹಾಯಕರು (ಅರಣ್ಯ) | 3 ಹುದ್ದೆಗಳು |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | 4 ಹುದ್ದೆಗಳು |
ತಾಂತ್ರಿಕ ಸಹಾಯಕರು (ರೇಷ್ಮೆ) | 2 ಹುದ್ದೆಗಳು |
ತಾಂತ್ರಿಕ ಸಹಾಯಕರು (ಕೃಷಿ) | 5 ಹುದ್ದೆಗಳು |
Administrative Assistant | 4 ಹುದ್ದೆಗಳು |
ವಿದ್ಯಾರ್ಹತೆ ವಿವರ
ಹುದ್ದೆಯ ಹೆಸರು | ವಿದ್ಯಾರ್ಹತೆ |
ತಾಂತ್ರಿಕ ಸಹಾಯಕರು | B.E / B.Tech in Civil Engineering Computer knowledge ಹೊಂದಿರಬೇಕು. |
ತಾಂತ್ರಿಕ ಸಹಾಯಕರು (ಅರಣ್ಯ) | BSc (Forestry) Computer knowledge ಹೊಂದಿರಬೇಕು. |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | BSc (Horticulture) Computer knowledge ಹೊಂದಿರಬೇಕು. |
ತಾಂತ್ರಿಕ ಸಹಾಯಕರು (ರೇಷ್ಮೆ) | BSc (Sericulture) Computer knowledge ಹೊಂದಿರಬೇಕು. |
ತಾಂತ್ರಿಕ ಸಹಾಯಕರು (ಕೃಷಿ) | BSc (Agriculture) Computer knowledge ಹೊಂದಿರಬೇಕು. |
Administrative Assistant | BSc (ಕನ್ನಡ ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು) |
ವಯೋಮಿತಿ :
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 21 ಗರಿಷ್ಠ ವಯಸ್ಸು 45 ಮೀರಿರಬಾರದು.
- ಸಾಮಾನ್ಯ ವರ್ಗದವರಿಗೆ 3 ವರ್ಷ ವಯಸ್ಸು ಸಡಲಿ ಮಾಡಲಾಗಿದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 5 ವರ್ಷ ವಯಸ್ಸು ಸಡಲಿ ಮಾಡಲಾಗಿದೆ.
ವಿಶೇಷ ಸೂಚನೆ
1. ಅಂರ್ತಜಾಲದಲ್ಲಿ ಮಾತ್ರ ಅರ್ಜಿಗಳನ್ನು ಸಲ್ಲಿಸುವುದು.
2.ಅಂರ್ತಜಾಲದಲ್ಲಿ ಅಳವಡಿಸಿದ ಪೈಕಿ ಅರ್ಹ ಅಭ್ಯರ್ಥಿಗಳನ್ನು ಮಾತ್ರ ಮೂಲ ದಾಖಲಾತಿಗಳ ಪರಿಶೀಲನೆಗೆ ಆಹ್ವಾನಿಸಲಾಗುವುದು.
3.ಹುದ್ದೆಗಳ ಆಯ್ಕೆಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಮತ್ತುಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು.
4. ಒಂದುವೇಳೆ Convocation Certificate ಲಭ್ಯವಿಲ್ಲದಿದಲ್ಲಿ ಅಭ್ಯರ್ಥಿಗಳು ತಮ್ಮ ಪದವಿಯ ಅಂತಿಮ ಸೆಮಿಸ್ಟರ್ ಅಂಕಪಟ್ಟಿಯನ್ನು ಅಂರ್ತಜಾಲದಲ್ಲಿ ಇಂಧೀಕರಿಸುವುದು.
5. Administrative Assistant ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅನುಭವ ಪ್ರಮಾಣ ಇಲ್ಲದಿದಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರುವ ಪ್ರಮಾಣ ಪತ್ರ ಇಂಧೀಕರಿಸುವುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | 01-10-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-10-2024 |
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು
ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಂತರ್ಜಾಲ : ಇಲ್ಲಿ ಕ್ಲಿಕ್ ಮಾಡಿ