Raichur NHM Recruitment 2026 – ರಾಯಚೂರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ (NUHM) ಹಾಗೂ ಪಿ.ಎಂ ಅಭೀಮ್ ಯೋಜನೆ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Raichur NHM Recruitment 2026 ಖಾಲಿ ಇರುವ ಹುದ್ದೆಗಳು
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು -14
ಆರೋಗ್ಯ ನಿರೀಕ್ಷಣಾಧಿಕಾರಿಗಳು – 04
Raichur NHM Qualification ಶೈಕ್ಷಣಿಕ ಅರ್ಹತೆ
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು (ANM)
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಪಡೆದಿರಬೇಕು
ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ನೊಂದಾಯಿತವಾಗಿರಬೇಕು
ಆರೋಗ್ಯ ನಿರೀಕ್ಷಣಾಧಿಕಾರಿಗಳು (Health Inspector)
ಕೆಳಗಿನ ಯಾವುದಾದರೂ ಒಂದು ಅರ್ಹತೆ ಹೊಂದಿರಬೇಕು:
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು
ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿ ಪಡೆದಿರಬೇಕು
ಅಥವಾ
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು
ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಹೊಂದಿರಬೇಕು
ಅಥವಾ
ಪಿಯುಸಿ (ವಿಜ್ಞಾನ) ಉತ್ತೀರ್ಣರಾಗಿರಬೇಕು ಮತ್ತು
ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಹೊಂದಿರಬೇಕು
Raichur NHM Qualification Age ವಯೋಮಿತಿ
ಅಭ್ಯರ್ಥಿಗಳ ಗರಿಷ್ಠ ವಯೋಮಿತಿ: 40 ವರ್ಷಗಳು
(ವಯೋಸಡಿಲಿಕೆ ಸಂಬಂಧಿಸಿದ ವಿವರಗಳಿಗೆ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬೇಕು)
ಅರ್ಜಿ ಸಲ್ಲಿಕೆ ಆನ್‌ಲೈನ್ ಮೂಲಕ ಮಾತ್ರ
ಆಫ್‌ಲೈನ್ ಅಥವಾ ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ
Raichur NHM Import ಮುಖ್ಯ ದಿನಾಂಕಗಳು
ಅರ್ಜಿ ಪ್ರಾರಂಭ ದಿನಾಂಕ: 25-02-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-03-2026
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ




