SCDCC Bank Recruitment 2024 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ನಲ್ಲಿ ದ್ವಿತೀಯ ದರ್ಜೆಯ ಗಮಾಸ್ತ ( Second Division Clerk) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. ಅರ್ಹತೆ ಮತ್ತು ಆಸಕ್ತ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಲಿಂಕ್ ಮುಖಾಂತರ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಲು ಬೇಕಾದ ವಿವರಗಳನ್ನು ಈ ಕೆಳಕಂಡಂತೆ ಕೊಡಲಾಗಿದೆ.
SCDCC Bank Recruitment Jobs details
SCDCC Bank Recruitment Qualification
1. ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ (ಎಲ್ಲಾ ಮೂರು ವರ್ಷಗಳು ಸೇರಿ) ಕನಿಷ್ಟ 50% ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು. |
ಅಥವಾ |
ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಪರೀಕ್ಷೆಯಲ್ಲಿ (ಎಲ್ಲಾ ಮೂರು ವರ್ಷಗಳು ಸೇರಿ) ಕನಿಷ್ಟ 45% ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು. |
2. ಕಂಪ್ಯೂಟರ್ ಅಪರೇಶನ್ ಮತ್ತು ಅಪ್ಲಿಕೇಶನ್ ಜ್ಞಾನದೊಂದಿಗೆ ಕನಿಷ್ಟ 6 ತಿಂಗಳ ಅವಧಿಯ ಕಂಪ್ಯೂಟರ್ ಡಿಪ್ಲೋಮ ಅಥವಾ 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್ ತರಬೇತಿ ಪಡೆದ ಸರ್ಟಿಫಿಕೇಟ್ ಹೊಂದಿರಬೇಕು. ಆದರೆ ಪದವಿ ತರಗತಿಯಲ್ಲಿ ಕಂಪ್ಯೂಟರ್ ಸೈನ್ಸ್ ಪಠ್ಯ ಹೊಂದಿದವರಿಗೆ ಈ ಷರತ್ತಿನಿಂದ ವಿನಾಯಿತಿ ಇರುವುದು. |
SCDCC Bank Recruitment Qualification application fees ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ | ರೂಪಾಯಿ 500/- ಮತ್ತು ಜಿ.ಎಸ್.ಟಿ 90 ಒಟ್ಟು 590ರೂ. |
ಇತರ ಅಭ್ಯರ್ಥಿಗಳಿಗೆ | ರೂಪಾಯಿ 1000/- ಮತ್ತು ಜಿ.ಎಸ್.ಟಿ 180 ಒಟ್ಟು 1180ರೂ. |
SCDCC Bank Recruitment Date details ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
ಪ್ರಾರಂಭ ದಿನಾಂಕ : 01-07-2024
ಕೊನೆಯ ದಿನಾಂಕ : 18-07-2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು
ಅಧಿಕೃತ ವೆಬ್ ಅಂತರ್ಜಾಲ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ