Uttara Kannada Recruitment 2024 : ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳೆಚ್ಚುಗಾರ (Typist) ಹುದ್ದೆ  3 ಮತ್ತು  ನಕಲು – ಬೆರಳೆಚ್ಚುಗಾರ ಹುದ್ದೆ 3  ಒಟ್ಟು (6) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಲುವಾಗಿ ಬಾಹ್ಯ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ

 

Uttara Kannada Recruitment 2024 ಶೈಕ್ಷಣಿಕ ವಿದ್ಯಾರ್ಹತೆ:

  1. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸನಲ್ಲಿ ಮೂರು ವರ್ಷಗಳ ಡಿಪ್ಲೋಮಾ (Three years Diploma in Commercial Practice) ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು.
  2. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಪ್ರೌಢದರ್ಜೆ ಬೆರಳಚ್ಚು (Senior Grade Typewriting) ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟಿಸ್ ಡಿಪ್ಲೋಮಾ (Diploma in Secretarial Practice)  ಪರೀಕ್ಷೆಯಲ್ಲಿ ಉತ್ತೀರ್ಣನಂತೆ ಮತ್ತು ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು.
    3. ಕಛೇರಿ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಗಣಕಯಂತ್ರದ (ಕಂಪ್ಯೂಟರ್) ಜ್ಞಾನ ಅವಶ್ಯಕವಾಗಿರುತ್ತದೆ

ವಯೋಮಿತಿಃ-

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕೆಳಕಂಡ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

ಕನಿಷ್ಠ – 18 ವರ್ಷಗಳು

ಗರಿಷ್ಠ 35 ವರ್ಷಗಳು

ಪ್ರವರ್ಗ-1 (ಎ), III(ಎ) ಹಾಗೂ II(ಬಿ) ಅಭ್ಯರ್ಥಿಗಳಿಗೆ 38 ವರ್ಷಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳು

 

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು

ಪ್ರಾರಂಭ ದಿನಾಂಕ  :20-06-2024

ಕೊನೆಯ ದಿನಾಂಕ  : 19-07-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 20-07-2024

 

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು




ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು  ಇಲ್ಲಿ ಕ್ಲಿಕ್ ಮಾಡಿ




Leave a Reply

Your email address will not be published. Required fields are marked *