WCD Kalabura Anganwadi Recruitment 2026 – ಅಫಜಲಪುರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಅರ್ಜಿ ಆಹ್ವಾನ ಮಾಡಲಾಗಿದೆ. ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆಸಕ್ತರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು, ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಆಧಾರದ ಮೇಲೆ ಭರ್ತಿ ಮಾಡಲು ಸ್ಥಳೀಯ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸ್ಥಳೀಯ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಎಲ್ಲ ಹಂತಗಳನ್ನು ಪೂರ್ಣಗೊಳಿಸಿ ಅರ್ಜಿಗಳನ್ನು ಸೆಪ್ಟೆಂಬ‌ರ್30 ರೊಳಗೆ ಸಲ್ಲಿಸಬೇಕು. ಖಾಲಿ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ ಇತ್ಯಾದಿ ಹೆಚ್ಚಿನ ವಿವರಗಳನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಹಾಗೂ ಸಂಬಂಧಪಟ್ಟ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

 

 

ಹುದ್ದೆಗಳ ವಿವರ:

  • ಬಿಲ್ವಾಡ್(ಕೆ), ಘತ್ತರಗಾ-3,
  • ಕರಜಗಿ-1,
  • ಸಾಗನೂರ-2,
  • ಶಿವಪುರ ಗ್ರಾಮದ
  • ಮಾತೋಳಿ-1,

ಹುದ್ದೆ:

ಅಳ್ಳಗಿ(ಬಿ)-1, ಆನೂರ-1,
ಆನೂರ-3, ಅಂಜುಣಗಿ ತಾಂಡಾ-2,

ಬಡದಾಳ-3,ಬಳೂರ್ಗಿ ತಾಂಡಾ-1,

ಬಂದರವಾಡ-3,

ಭೈರಾಮಡಗಿ-2,
ಭೈರಾಮಡಗಿ-4,

ಬೋಗನಳ್ಳಿ-1,
ಚಿಣಮಗೇರಾ-1,
ಚಿಣಮಗೇರಾ-1,
ಗೌರ(ಕೆ)-1, ಹಳ್ಳಾಳ್ ತಾಂಡಾ, ಹವಳಗಾ-1,
ಹೂಗಾರ ಬಡಾವಣೆ ಅಫಜಲಪುರ, ಇಂಗಳಗಿ(ಬಿ)-2,
ಕೋಗನೂರ-4,
ಮಾದಬಾಳ ತಾಂಡಾ, ಮದರಾ(ಬಿ)ತಾಂಡಾ, ಮಲ್ಲಾಬಾದ-3,
ಮಲ್ಲಾಬಾದ-4,
ಮಣ್ಣೂರ-2,
ಮಾಶಾಳ-1,
ಮಾಶಾಳ ಎಸ್.ಸಿ ಕಾಲೋನಿ-1,
ಮಾತೋಳಿ-1,
ರೇವಣಸಿದ್ದೇಶ್ವರ ಕಾಲೋನಿಅಫಜಲಪುರ,ಸಾಗನೂರ-1,
ಸಂಗಾಪುರ-2,
ಶೇಷಗಿರಿ-2,
ಶಿವೂರ-3,
ಸಿದ್ದೇಶ್ವರ ಕಾಲೋನಿ ಅಫಜಲಪುರ,ಸಿರಸಗಿ, ಉಸ್ಮಾನ ಕಾಲೋನಿ ಅಫಜಲಪುರ ಹೀಗೆ ಒಟ್ಟು 35

ಹುದ್ದೆಗಳ ವಿವರ:

  • ಪದವಿಗಳು: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ
  • ಸ್ಥಳ: ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳ ಅಂಗನವಾಡಿ ಕೇಂದ್ರಗಳು
  • ಅರ್ಹತೆ: ಶೈಕ್ಷಣಿಕ ಮಾನದಂಡಗಳನ್ನು ಈ ಕೆಳಗೆ ವಿವರಿಸಲಾಗಿದೆ
  • ಆಯ್ಕೆ ವಿಧಾನ: ಲಿಖಿತ ಪರೀಕ್ಷೆ/ಮೌಖಿಕ ಪರೀಕ್ಷೆ/ಮೂಲ್ಯಮಾಪನ

ಅರ್ಹತೆ ಮತ್ತು ಅಗತ್ಯ ಮಾನದಂಡಗಳು:

  • ಅಂಗನವಾಡಿ ಕಾರ್ಯಕರ್ತೆ: ಕನಿಷ್ಠ SSLC (10ನೇ ತರಗತಿ) ಪಾಸ್ ಆಗಿರಬೇಕು.
  • ಅಂಗನವಾಡಿ ಸಹಾಯಕಿ: ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು.
  • ಆಯ್ಕೆ ಪ್ರಕ್ರಿಯೆ: ಶೈಕ್ಷಣಿಕ ಅರ್ಹತೆ, ಸರಕಾರದ ಮಾರ್ಗದರ್ಶಿ ನಿಯಮಾವಳಿಗಳು ಮತ್ತು ಸಂದರ್ಶನ

ಅಗತ್ಯ ದಾಖಲೆಗಳು:

  • ವಿದ್ಯಾರ್ಹತೆ ಪ್ರಮಾಣಪತ್ರಗಳು
  • ಜನನ ಪ್ರಮಾಣಪತ್ರ (ಅಥವಾ ವಯಸ್ಸು ದೃಢೀಕರಿಸುವ ದಾಖಲೆ)
  • ಅಧಿಕೃತ ಗುರುತಿನ ಚೀಟಿ (ಆಧಾರ್ ಕಾರ್ಡ್, ಮತದಾರರ ಚೀಟಿ ಇತ್ಯಾದಿ)
  • ಇತರೆ ಅಗತ್ಯ ದಾಖಲೆಗಳು (ಅಧಿಕೃತ ಸೂಚನೆ ಪರಿಶೀಲಿಸಿ)

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅರ್ಜಿಯನ್ನು ತುಂಬಿ, ಅಗತ್ಯ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಅಥವಾ ನಿಗದಿತ ವಿಳಾಸಕ್ಕೆ ಕಳುಹಿಸುವುದು ಅಗತ್ಯ.

ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು

  1. ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್)
  2. ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
  3. ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
  4. ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
  5. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
  6. ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
  7. ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
  8. ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
  9. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ, ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
  10. ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
  11. ಯೋಜನಾ ನಿರಾಶ್ರಿತರ ಬಗ್ಗೆ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
  12. ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ
  13. ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.

ಅವಕಾಶವನ್ನು ಕೈ ತಪ್ಪಿಸಿಕೊಳ್ಳದೆ ತಕ್ಷಣವೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 20, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 16, 2026




ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು  ಇಲ್ಲಿ ಕ್ಲಿಕ್ ಮಾಡಿ




Leave a Reply

Your email address will not be published. Required fields are marked *