Yadgir District Court Recruitment 2026 – ಯಾದಗಿರಿ ಜಿಲ್ಲೆಯ ನ್ಯಾಯಾಲಗಳಲ್ಲಿ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಯಾದಗಿರಿ ಜಿಲ್ಲಾ ನ್ಯಾಯಾಲಯದ ನೀಡಲಾದ ಲಿಂಕ್ ಮೂಲಕ ಮೇಲೆ ಹೇಳಿದ ದಿನಾಂಕಗಳ ಒಳಗಾಗಿ ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ಹುದ್ದೆಯ ವಿವರ

ಹುದ್ದೆ ಹೆಸರು: ಆದೇಶ ಜಾರಿಕಾರ (Process Server)
ಉದ್ಯೋಗ ಸ್ಥಳ: ಯಾದಗಿರಿ ಜಿಲ್ಲೆ
ವರ್ಗ: ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ)

ವಿದ್ಯಾರ್ಹತೆ (Eligibility)

  1. ಯಾದಗಿರಿ ಜಿಲ್ಲಾ ನ್ಯಾಯಾಲಯದ ಆದೇಶ ಜಾರಿಕಾರ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:
  2. ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕದಂದು, ಕರ್ನಾಟಕ ಸರ್ಕಾರದ Karnataka Secondary Education Examination Board ನಡೆಸುವ ಎಸ್.ಎಸ್.ಎಲ್.ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಅದರ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
  3. ಲಘು ವಾಹನ ಚಾಲನಾ ಪರವಾನಿಗೆ (Driving Licence) ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ (Age Limit)

ವರ್ಗ (Category) ಗರಿಷ್ಠ ವಯಸ್ಸು
ಸಾಮಾನ್ಯ ವರ್ಗ (General) 35 ವರ್ಷ
ಪ್ರವರ್ಗ 2A / 2B / 3A / 3B 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 40 ವರ್ಷ

ನಿಮ್ಮ ವಯೋಮಿತಿ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ (Application Fee)

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾಗಿ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು:

ವರ್ಗ (Category) ಅರ್ಜಿ ಶುಲ್ಕ
ಸಾಮಾನ್ಯ ವರ್ಗ (General)  ₹200/-
ಪ್ರವರ್ಗ 2A / 2B / 3A / 3B ₹100/-
ಪರಿಶಿಷ್ಟ ಜಾತಿ (SC) / ಪರಿಶಿಷ್ಟ ಪಂಗಡ (ST) / ಪ್ರವರ್ಗ-1 / ಅಂಗವಿಕಲರು ₹0/- (ಶುಲ್ಕ ಇಲ್ಲ)




ಅರ್ಜಿ ಸಲ್ಲಿಸುವ ವಿಧಾನ

  1. ಅಭ್ಯರ್ಥಿಗಳು ಕೆಳಗಿನ ವಿಧಾನವನ್ನು ಅನುಸರಿಸಿ ಅರ್ಜಿ ಸಲ್ಲಿಸಬೇಕು:
  2. ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  3. “Recruitment” ವಿಭಾಗಕ್ಕೆ ಹೋಗಿ
  4. ಸಂಬಂಧಿತ ಅಧಿಸೂಚನೆಯನ್ನು ಓದಿ
  5. ಆನ್‌ಲೈನ್ ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಿ
  6. ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
  7. ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದಲ್ಲಿ)
  8. ಫಾರ್ಮ್ ಅನ್ನು ಸಲ್ಲಿಸಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ

ಮುಖ್ಯ ದಿನಾಂಕಗಳು (Important Dates)

ಅಭ್ಯರ್ಥಿಗಳು ಕೆಳಗಿನ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ಅರ್ಜಿ ಸಲ್ಲಿಸಬೇಕು:

ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ: 13-03-2026
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 12-04-2026 (ರಾತ್ರಿ 11:59 ಗಂಟೆಯವರೆಗೆ)
ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ: 13-04-2026

ಪ್ರಮುಖ ಲಿಂಕ್‌ಗಳು (Important Links)




Apply Online (ಅರ್ಜಿಯನ್ನು ಸಲ್ಲಿಸಲು):  Yadgir District Court Recruitment Portal
Official Notification (ಅಧಿಸೂಚನೆ PDF): Yadgir District Court Official Notification
Official Website (ಅಧಿಕೃತ ವೆಬ್‌ಸೈಟ್):  Yadgir District Court



Leave a Reply

Your email address will not be published. Required fields are marked *